32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

ತೆಂಕಕಾರಂದೂರು: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಾಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ನೇರವೇರಿಸಿ ಶುಭ ಕೋರಿದರು.

ಭದ್ರತಾ ಕೊಠಡಿ ಉದ್ಘಾಟನೆಯನ್ನು ಮಾರುತಿ ಕಾಂಪ್ಲೆಕ್ಸ್ ಕಟ್ಟಡ ಮಾಲಕರಾದ ವಿಠಲ ಹೆಗ್ಡೆ ನೆರವೇರಿಸಿದರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಉಪಾಧ್ಯಕ್ಷ ಜನಾರ್ಧನ, ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್,ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ,ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ನವಿನ್ ಕೆ ಸಾಮಾನಿ, ಅಳದಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಬಳಂಜ ಗ್ರಾ.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಪ್ರಗತಿ ಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸತೀಶ್ ರೈ ಬಾರ್ದಡ್ಕ,ಉದ್ಯಮಿಗಳಾದ ಸಂತೋಷ್ ಹೆಗ್ಡೆ ಕಟ್ಟೆ,ಶೀತಲ್ ಜೈನ್ ಬೆಳ್ತಂಗಡಿ, ಪ್ರಮೋದ್ ಕುಮಾರ್ ಬಿ ಬಳಂಜ, ಬಳಂಜ ಗ್ರಾ.ಪಂ ಸದಸ್ಯ ಬಾಲಕೃಷ ಪೂಜಾರಿ ಯೈಕುರಿ ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ,ಶಾಲಾ ಮುಖ್ಯೋಪಾಧ್ಯಾಯರಾದ ಬೆನೆಡಿಕ್ಟ್, ಪ್ರಗತಿಪರ ಕೃಷಿಕ ಜಗದೀಶ್ ರೈ ಹಾನಿಂಜ, ಅಳದಂಗಡಿ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ,ವಿಶ್ವನಾಥ ಹೊಳ್ಳ, ಕೊರಗಪ್ಪ, ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ‌ಕೆ,ದೇಜಪ್ಪ ಪೂಜಾರಿ, ಧರ್ಣಪ್ಪ, ಶ್ರೀಮತಿ ಸುಂದರಿ, ಶ್ರೀಮತಿ ಮಮತಾ, ಸಿಎ ಬ್ಯಾಂಕಿನ ಸಿಬ್ಬಂದಿಗಳಾದ ಸತೀಶ್ ಕೆ,ಭರತ್ ರಾಜ್, ಪ್ರಶಾಂತ್, ಜಗದೀಶ್, ಸಂತೋಷ್, ಮಮತಾ, ಶ್ರೀದೇವಿ, ಯತೀಶ್, ಹರೀಶ್, ಪ್ರವೀಣ್,ದಿನೇಶ್,ಡೀಕಯ್ಯ ಉಪಸ್ಥಿತರಿದ್ದರು.

ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿದರು, ಯುವ ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ‌ ನಿರೂಪಿಸಿದರು.

Related posts

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya
error: Content is protected !!