April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

ಉಜಿರೆ: ಅ29. ESRAG ಆನ್‌ಲೈನ್‌ನಲ್ಲಿ ನಡೆಸಲಾದ EcoAction Bio-diversity Quiz, ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕುನಾಲ್ ಎಸ್.ಎಚ್ ಮತ್ತು ವರ್ಷ.ಸಿ ಭಾಗವಹಿಸಿ ಗ್ಲೋಬಲ್ ಮಟ್ಟದಲ್ಲಿ ಎರಡನೇ ಸ್ಥಾನವನ್ನು ಪಡೆದಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
error: Content is protected !!