25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

ಬೆಳ್ತಂಗಡಿ : ಎಸ್‌ಬಿಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಅ.28ರಂದು ತಡ ರಾತ್ರಿ ಬಾರ್ಯ ಗ್ರಾಮದ ಮೂರುಗೋಳಿಯಲ್ಲಿ ನಡೆದಿದೆ.

ಮೂರುಗೋಳಿ ಜಂಕ್ಷನ್ ಬಳಿ ಇರುವ ಖಾಸಗಿ ಬ್ಯಾಂಕ್‌ ಎಟಿಎಂ ಒಡೆದು ಹಣ ದರೋಡೆಗೆ ಯತ್ನಿಸಿ ಕಳ್ಳ ವಿಫಲನಾಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರಿಂದ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ರಚನೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya
error: Content is protected !!