April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

ಬೆಳ್ತಂಗಡಿ : ವಿವೇಕ ಜಾಗ್ರತ ಬಳಗ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಅ. 26 ರಂದು ಉಜಿರೆ ಪಂಚಾಯತು ಸಬಾಭವನದಲ್ಲಿ, ಆತ್ಮ ದ ಉದ್ದಾರವನ್ನು ಮಾಡುವುದು ಹೇಗೆ, ಎಂಬ ಆದ್ಯಾತ್ಮಿಕ ಚಿಂತನ ವಿಚಾರ ನಡೆಯಿತು.


ಕಾರ್ಯಕ್ರಮದಲ್ಲಿ ಮಂಗಳೂರು ಸರಕಾರಿ ಶಾಲೆಯ ನಿವೃತ್ತ, ಮುಖ್ಯೋಪಾಧ್ಯಾಯರು ಶ್ರೀಮತಿ ಪ್ರೇಮ ಪ್ರಭಾಕರ್ ಮತ್ತು ಏನೇಕಲ್ ಸುಂದರ್ ಗೌಡ್ರು ವಿವರಣೆ ನೀಡಿದರು.


ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದರು.

Related posts

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya
error: Content is protected !!