30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

ಬೆಳ್ತಂಗಡಿ: ಮುಂಬೈ ನಗರದ ಮೀರಾ ಬೈಂದಾರ್ ನಲ್ಲಿ ಟೀಮ್ ಯುವ ಬ್ರಿಗೇಡ್ ವತಿಯಿಂದ ನಡೆದ ರಾಮೋತ್ಸವ -2024 ರ ಕಾರ್ಯಕ್ರಮದಲ್ಲಿ ಮುಂಬೈನಲ್ಲಿ ನೆಲೆಸಿರುವ ಕರಾವಳಿಯ ಬಂಧುಗಳು ಶಾಸಕ ಹರೀಶ್ ಪೂಂಜರವರನ್ನು ಆತ್ಯಂತ ಸಂಭ್ರಮದಿಂದ ಗೌರವಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಟೀಮ್ ಯುವ ಬ್ರಿಗೇಡ್ ನ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya
error: Content is protected !!