25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

ಉಜಿರೆ : ಉಜಿರೆ ವಿದ್ಯಾನಗರ ನಿವಾಸಿ ಉಜಿರೆ ಶ್ರೀ ಧ. ಮ. ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ದೇವಪ್ಪ ಗೌಡ (92ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.28ರಂದು ನಿಧನರಾದರು.

ಮೃತರು ಪತ್ನಿ ಗಾಯತ್ರಿ, ಪುತ್ರ ಡಾ. ಜಯಪ್ರಕಾಶ್ ಗೌಡ, ಪುತ್ರಿ ಸುಜಾತ, ಸೊಸೆ ಸಂಧ್ಯಾ, ಅಳಿಯ ಶಿವಪ್ರಸಾದ್ , ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya
error: Content is protected !!