29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

ಕೊಕ್ಕಡ: ಇಲ್ಲಿಯ ನಿವಾಸಿ ಶ್ರೀಮತಿ ಮೋನಕ್ಕ (75ವ) ರವರು ಅಸೌಖ್ಯದಿಂದ ಅ.24 ರಂದು ನಿಧನರಾಗಿದ್ದಾರೆ.

ಮೃತರು ಪತಿ ಜತ್ತಪ್ಪ ಪೂಜಾರಿ, ಪುತ್ರರಾದ ಕೆ.ಜೆ ಸುಂದರ ಪೂಜಾರಿ, ಕೆ.ಜೆ ವಿಶ್ವನಾಥ ಪೂಜಾರಿ, ಕೆ.ಜೆ ಉಮೇಶ್ ಪೂಜಾರಿ ಪುತ್ರಿಯರಾದ ಉಷಾ, ಭಾರತಿ, ರೇವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya
error: Content is protected !!