32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

ಗುರುವಾಯನಕೆರೆ: ಇಲ್ಲಿಯ ಉಪ್ಪಿನಂಗಡಿ ರಸ್ತೆ ಮಯೂರ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್ ನ.೫ ರವರೆಗೆ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.


ದೀಪಾವಳಿ ಪ್ರಯುಕ್ತ ಹೆಚ್ಚಿನ ಖರೀದಿಗೆ ಉಚಿತ ಉಡುಗೊರೆ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಈ ಅಫರ್ ಕೇವಲ ಕೆಲವೇ ಕೆಲವು ದಿನಗಳು ಮಾತ್ರಗಳು ಬಾಕಿಯಿದೆ.


ಮದುವೆ ಸೀರೆಗಳು, ಫ್ಯಾನ್ಸಿ ಸೀರೆಗಳು, ಮಕ್ಕಳ ಡ್ರೆಸ್‌ಗಳು, ಯುವಕ ಯುವತಿಯರ ಡ್ರೆಸ್ಸ್‌ಗಳು, ಸೂಟಿಂಗ್ಸ್ & ಶರ್ಟಿಂಗ್ಸ್‌ನ ಹಾಗೂ ಎಲ್ಲಾ ಬ್ರಾಂಡೆಡ್ ಡ್ರೆಸ್‌ಗಳಿಗೆ ವಿಶೇಷ ಡಿಸ್ಕೌಂಟ್‌ನ್ನು ನೀಡಲಿದೆ.

Related posts

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
error: Content is protected !!