32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಬಳಂಜದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲಾ ಮಚ್ಚಿನದ ವಿದ್ಯಾರ್ಥಿಗಳು 17 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ 10 ಪದಕಗಳನ್ನು, ದ್ವಿತೀಯ 9 ಪದಕಗಳನ್ನ ಪಡೆದು ಒಟ್ಟು 86 ಅಂಕಗಳೊಂದಿಗೆ ಚಾಂಪಿಯಾನ್ ಆಗಿ ಮೂಡಿ ಬಂದಿದ್ದಾರೆ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಮಚ್ಚಿನ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ವೈಯಕ್ತಿಕ ಚಾಂಪಿಯನ್ನಾಗಿ ಮೂಡಿಬಂದಿದ್ದಾಳೆ. ತರಬೇತಿಯನ್ನು ದೈಹಿಕ ಶಿಕ್ಷಕ ಸುಭಾಷ್ ಚಂದ್ರ ಪಿ ಪೂಜಾರಿ ನೀಡಿದರು.

Related posts

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!