ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಸದಸ್ಯರು ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡ ಉಜಿರೆ (92 ವರ್ಷ) ಅ.28 ರಂದು ಸ್ವರ್ಗಸ್ಥರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಸಂತಾಪವನ್ನು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯನ್ನು ಸಲ್ಲಿಸುವುದರ ಮೂಲಕ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.

Related posts

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya
error: Content is protected !!