April 7, 2025
Uncategorized

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

ಬೆಳ್ತಂಗಡಿ :ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ನೂತನ ಪ್ರಾಂಶುಪಾಲರಾಗಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊಫೆಸರ್ ಸುರೇಶ್ ವಿ ಇವರು ಇಂದು ಅಧಿಕಾರ ವಹಿಸಿಕೊಂಡರು. ಶ್ರೀಯುತರು ಮೂರು ದಶಕಗಳಿಗೂ ಹೆಚ್ಚು ಬೋಧನಾ ಅನುಭವವನ್ನು ಹೊಂದಿದ್ದು ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಯಾಗಿ, ರೆಡ್ ಕ್ರಾಸ್ ಘಟಕದ ಸಂಯೋಜಕನಾಗಿ, ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾಗಿ ಹಾಗೂ ಅನ್ಯನ್ಯ ಜವಾಬ್ದಾರಿಗಳನ್ನು ನಿರ್ವಹಿಸಿ ಇಂದಿನಿಂದ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ