July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರವರ ಶುಭಾಶಿರ್ವಾದದಿಂದ ಪ್ರಾರಂಭಗೊಳ್ಳಲಿರುವ ಅಳದಂಗಡಿ ಎ.ಜಿ.ಎಸ್ ಕಟ್ಟಡದಲ್ಲಿ ನೂತನವಾಗಿ ಪ್ರಾರಂಗೊಳ್ಳಲಿರುವ ಶ್ರೀ ಮಹಾವೀರ ಮೆಡಿಕಲ್ಸ್ ನ ಶುಭಾರಂಭವು ಅ.31ರಂದು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಓಂಕಾರ್ ಜೈನ್ ಮತ್ತು ಶ್ರೀಮತಿ ಪ್ರೇಮ ಹಾಗೂ ವಾರಿಸೇನ ಶೆಟ್ಟಿ ತಿಳಿಸಿದ್ದಾರೆ.

Related posts

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya
error: Content is protected !!