ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

ಕಕ್ಕಿಂಜೆ: ಕಳೆದ ಹಲವಾರು ವರ್ಷಗಳಿಂದ ಕಕ್ಕಿಂಜೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಮ್ಯ ಡ್ರೆಸ್ಸೆಸ್ ಈ ಬಾರಿಯ ದೀಪಾವಳಿಗೆ ಗ್ರಾಹಕರಿಗೆ ವಿಶೇಷವಾಗಿ ಶೇ.10-30 ಡಿಸ್ಕೌಂಟ್ ಸೇಲ್ ನೀಡಿದೆ.

ಸದಾಶಿವ ಕೆವುಟಾಜೆ ಮಾಲಕತ್ವದ ರಮ್ಯ ಡ್ರೆಸ್ಸೆಸ್ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ವಸ್ತ್ರಗಳು ಲಭ್ಯವಿದೆ. ಈ ಆಫರ್ ನ.2 ರವರೆಗೆ ಮಾತ್ರವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!