September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ವಿಧಾನ ಪರಿಷತ್ ಮಾಜಿ ಶಾಸಕ,ಹಿರಿಯ ರಾಜಕಾರಣಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಉಮೇಶ್ ಎ.ಬಿ., ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಉಷಾ ಕಿರಣ್, ಜೆಸಿಂತಾ ಮೋನಿಸ್, ಅಭಿನಂದನ್ ಎಚ್, ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.

Related posts

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!