23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

ಬೆಳ್ತಂಗಡಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಬಳಿ ಕಳೆದ ಕೆಲ ಸಮಯಗಳಿಂದ ಕಾರ್ಯನಿರ್ವಹಿಸುತ್ತಿರುವ ವಿಷ್ಣು ಸೇಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಮಾಲಕ ಡಿ.ಎಂ. ಭಟ್ ಗಿಂಡಾಡಿ ತಿಳಿಸಿದ್ದಾರೆ.

ಜಾಗ್ವಾರ್, ಜಲ್, ವಿವಿಧ ಕಂಪೆನಿಗಳ ಶೋ ಲೈಟ್‌ಗಳು, ವಿವಿಧ ಕಂಪೆನಿಗಳ ನಾನಾ ಡಿಸೈನ್‌ನ ಫ್ಯಾನ್‌ಗಳು, ಎಲ್ಲಾ ತರದ ಟೂಲ್ಸ್ ಹಾಗೂ ಮೆಷಿನ್‌ಗಳು, ಎಲ್ಲಾ ತರದ ಪಿವಿಸಿ ಟ್ಯಾಪ್‌ಗಳು, ಸಿಂಗಲ್ ಪೇಸ್ ಪಂಪ್, ಡ್ರಿಲ್ಲಿಂಗ್ ಮೆಷಿನ್‌ಗಳು ದೊರೆಯುತ್ತಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya
error: Content is protected !!