25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya
error: Content is protected !!