23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

ಸಂತ ಅಂತೋನಿ ಕಾಲೇಜು, ನಾರಾವಿ ಇಲ್ಲಿ ಅ.29 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಅಂತರ್ ಶಾಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ 2024” ಇದರಲ್ಲಿ ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದೆ.

ರಂಗೋಲಿ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಶ್ಯಾವ್ಯ ಮತ್ತು ಪಂಚಮಿ ಇವರು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದರು.

Related posts

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!