33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ 15 ವರ್ಷಗಳಿಂದ ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮತ್ತು ಹೆಸರಾಂತ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚು ಬೆಲೆಯ ಖರೀದಿಗೆ ಉಚಿತ ಹಾಗೂ ಖಚಿತ ಉಡುಗೊರೆ ಲಭ್ಯವಿದೆ. ೩೨ ಇಂಚ್ ಎಲ್.ಇ.ಡಿ, ಸಿಂಗಲ್ ಡೋರ್ ಪ್ರಿಡ್ಜ್, ಬಜಾಜ್ ೦% ಬಡ್ಡಿ ರಹಿತ ಸುಲಭ ಕಂತುಗಳಲ್ಲಿ ಕನಿಷ್ಠ ದಾಖಲೆಗಳೊಂದಿಗೆ ಸಾಲ ಸೌಲಭ್ಯ ಪಡೆಯುವ ಅವಕಾಶ ಸಂಸ್ಥೆಯಲ್ಲಿದೆ .ಫರ್ನಿಚರ್ಸ್ ವಿಶೇಷ ಡಿಸ್ಕೌಂಟ್ ಸೇಲ್ ಹಾಗೂ ಫರ್ನಿಚರ್ಸ್‌ಗಳ ಎಲ್ಲಾ ಮೋಡೆಲ್‌ಗಳ ವೀಕ್ಷಣೆ ಹಾಗೂ ಅತೀ ಕಡಿಮೆ ದರದಲ್ಲಿ ಮಾರಾಟ ಸೇವೆ ಲಭ್ಯವಿದೆ.

ಇನ್ವರ್ಟರ್, ಬ್ಯಾಟರಿ ಅತ್ಯಂತ ಕಡಿಮೆ ದರದಲ್ಲಿ ಮಾರಾಟ, ಗ್ಯಾಸ್ ತವಾ, ಇಂಡಕ್ಷನ್ ತವಾ, ಮಿಕ್ಸಿ ಗ್ರೈಂಡರ್, ಕುಕ್ಕರ್ ಎಕ್ಸೆಚೆಂಜ್ ದರದಲ್ಲಿ ಮಾರಾಟ, ಫ್ರೀ ಡೆಲಿವರಿ ಲಭ್ಯವಿದೆಯೆಂದು ಲೋಕೇಶ್ ಅವರು ತಿಳಿಸಿದ್ದಾರೆ.

Related posts

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya
error: Content is protected !!