24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

ಬೆಳ್ತಂಗಡಿ: ಲಾಯಿಲ ಮಸೀದಿಯ ಧಮ೯ ಗುರುಗಳ ಬೈಕ್‌ನ್ನು ಹಾಡುಹಗಲೇ ಕಳ್ಳನೊಬ್ಬ ಕಳ್ಳತನ ಮಾಡಿದ ಪ್ರಕರಣ ಇಂದು ನಡೆದಿದ್ದು, ಕಳ್ಳತನ ಕೃತ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.

ಮಸೀದಿಯ ಗುರುಗಳಾದ ಜಮಲುದ್ದೀನ್ ಯವರು ಎಂದಿನಂತೆ ತಮ್ಮ ಬೈಕ್‌ನ್ನು ಮಸೀದಿಯ ಬಳಿ ನಿಲ್ಲಿಸಿ ಹೋಗಿದ್ದರು. ಇದನ್ನು ಹೊಂಚು ಹಾಕಿ ಕಾಯುತ್ತಿದ್ದ ಕಳ್ಳ ಬೈಕ್‌ನ್ನು ಕಳವುಗೈದಿದ್ದ. ಜಮಾಲುದ್ದೀನ್ ಅವರು ಉಜಿರೆಗೆ ಹೋಗಲೆಂದು ಬೈಕ್ ಬಳಿ ಬಂದಾಗ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya
error: Content is protected !!