29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

ಹೊಕ್ಕಾಡಿಗೋಳಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ “ಕರೆ”ಮುಹೂರ್ತವು ಅ.30 ರಂದು ಪೂಂಜ ಶ್ರೀಪಂಚದುರ್ಗಾಪರಮೇಶ್ವರಿ ಅಮ್ಮನವರ, ಮೂಜುಲ್ನಾಯ, ಕೊಡಮಣಿತ್ತಾಯ ಹಾಗೂ ಸ್ಥಳ ಸಾನಿಧ್ಯದ ದೈವದ ಆಶೀರ್ವಾದದಿಂದ ನೆರವೇರಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ದೀಪ ಪ್ರಜ್ವಲಿಸಿ ಮುಂದಿನ ದಿನಗಳಲ್ಲಿ ನಡೆಯುವ ಕೆಲಸ ಕಾರ್ಯದಲ್ಲಿ ಯಾವುದೇ ವಿಘ್ನ ಬಾರದಂತೆ ದೈವ ದೇವರಲ್ಲಿ ಪ್ರಾರ್ಥಿಸಿದರು. ಸ್ಥಳ ದಾನಿಗಳು, ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!