September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

ಉಜಿರೆ : ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾನಿದ್ಯ ಕಲಾ ಕೇಂದ್ರ ಉಜಿರೆ ಡಯಾ ವಿಶೇಷ ಮಕ್ಕಳ ಶಾಲೆ ಲಾಯಿಲ ಮತ್ತು ಅನುಗ್ರಹ ಓಲ್ಡ್ ಏಜ್ ಹೋಂ ಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಮ್‍ಜೆಎಫ್‍ಡಿ, ಕಾರ್ಯದರ್ಶಿ ಲ ಯನ್ ಕಿರಣ್ ಕುಮಾರ್ ಶೆಟ್ಟಿ, ಪೂರ್ವ ಪ್ರಾಂತೀಯ ಅಧ್ಯಕ್ಷರಾದ ಲಯನ್ ರಾಜು ಶೆಟ್ಟಿ ಎಮ್‍ಜೆಎಫ್‍, ಲಯನ್ ನಿತ್ಯಾನಂದ ನಾವರ ಎಮ್‍ಜೆಎಫ್‍, ಲಿಯೋ ಸದಸ್ಯರಾದ ಲಿಯೋ ಸ್ನೇಹಿತ್ ಲಿಯೋ ರಾಮಕೃಷ್ಣ ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya
error: Content is protected !!