24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

ಕಿಲ್ಲೂರು: ಇಲ್ಲಿಯ ಮಾರಿಗುಡಿ ಬಳಿ ಪ್ರಗತಿ ಸಂಕೀರ್ಣದಲ್ಲಿ ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಉದ್ಘಾಟನಾ ಸಮಾರಂಭ ಅ.30 ರಂದು ನಡೆಯಿತು.

ಚಿಕನ್ ಸೆಂಟರ್ ಉದ್ಘಾಟನೆಯನ್ನು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಗಾಡಿ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ಸತೀಶ್ ಗೌಡ ಉದ್ಯಮಿಗಳು ಬೆದ್ರಬೆಟ್ಟು, ಶೇಖರ ಪೂಜಾರಿ ಕಂಬಳದಡ್ಡು, ರಾಜೇಶ್ ಎನ್.ಆರ್. ನಾಗಗುಂಡಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ , ನಿವೃತ್ತ ಸೈನಿಕ ಸೆಬೆಸ್ಟೀನ್ ಕಿಲ್ಲೂರು, ಪೂವಪ್ಪ ಗೌಡ ಕೊಂಡಮಲೆ, ರತನ್ ಶೆಟ್ಟಿ ಕಿಲ್ಲೂರು, ಮಿತ್ತಬಾಗಿಲು ಗ್ರಾ.ಪಂ. ಸದಸ್ಯ ರಾಮಣ್ಣ ಕುಂಬಾರ ಉಪಸ್ಥಿತರಿದ್ದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಮೋಹನ ಬಂಗೇರ, ಶೀನಪ್ಪ ಗೌಡ , ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಿಜಯ ಭಾಗವಹಿಸಿ ಶುಭಾಹಾರೈಸಿದರು.

ಸಂಸ್ಥೆಯ ಮಾಲಕ ವಿನಯಚಂದ್ರ ಸೇನರಬೆಟ್ಟು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು, ಮೋನಪ್ಪ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya
error: Content is protected !!