23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್ ಪ್ರಾರಂಭಗೊಂಡಿದೆ ಹಾಗೂ ಬಂಪರ್ ಬಹುಮಾನಗಳನ್ನು ಗ್ರಾಹಕರು ಗೆಲ್ಲುವ ಸುವರ್ಣಾವಕಾಶವಿದೆ ಎಂದು ಸಂಸ್ಥೆಯ ಮಾಲಕರಾದ ಝುಬೈರ್ ತಿಳಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸಂಸ್ಥೆಯಲ್ಲಿ ಕಡಿಮೆ ದರದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ವಸ್ತುಗಳನ್ನು ಪೂರೈಸಲಾಗುತ್ತಿದೆ.
ಯಾವುದೇ ಮುಂಗಡ ಪಾವತಿಯಿಲ್ಲದೆ ಇಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ವಸ್ತುಗಳನ್ನು ಮನೆಗೊಯ್ಯಲು ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಲಾಗಿದೆ ಎಂದರು.

ಉತ್ತಮ ಗ್ಯಾರಂಟಿ ಸರ್ವಿಸ್ ನೊಂದಿಗೆ, ನಗುಮುಖದ ಸೇವೆ.
ಉಚಿತ ಸಾಗಾಟ, ಬ್ರಾಂಡ್ ವಸ್ತುಗಳ ನೇರ ವೀಕ್ಷಣೆ ಮತ್ತು ಮಾರಾಟ, ಮನೆಯ ಅಂದಕೆ ತಕ್ಕಂತೆ ವಿನೂತನ ಶೈಲಿಯ ಗೃಹಪಯೋಗಿ ವಸ್ತುಗಳ ಬ್ರಹತ್ ಸಂಗ್ರಹ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಸ್ತುಗಳ ಪೂರೈಕೆಯನ್ನು ಮಾಡಲಾಗುತ್ತಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಜಮಾಬಂದಿ ಕಾರ್ಯಕ್ರಮ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya
error: Content is protected !!