23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘ ಇದರ ಮುಂದಿನ ೫ ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾನ್ಯ, ಹಿಂದುಳಿದ ವರ್ಗ ಎ, ಬಿ ಹಾಗೂ ಮಹಿಳೆಯರಿಗೆ ಮೀಸಲಿರಿಸಿದ ೧೫ ಸ್ಥಾನಗಳಿಗೆ ನಿರ್ದೇಶಕರುಗಳ ಅವಿರೋಧ ಆಯ್ಕೆಯು ನಡೆಯಿತು.


ಸಾಮಾನ್ಯ ಕ್ಷೇತ್ರದಿಂದ ಕೆ. ಹರೀಶ್ ಕುಮಾರ್, ಉಮೇಶ್ ಎ.ಬಿ., ಗಂಗಾಧರ ಎಂ, ಬಿ.ಎಂ, ಅಬ್ದುಲ್ ಹಮೀದ್, ಜಗದೀಶ್ ಹೆಗ್ಡೆ, ರಾಗ್ನೇಶ್, ಶೈಲೇಶ್, ವಿ.ರಮೇಶ್ ಪೂಜಾರಿ, ಕೆ.ಎಸ್ ಯೋಗೀಶ್ ಕುಮಾರ್, ಕೆ. ಮೋಹನ ಶೆಟ್ಟಿಗಾರ್, ಎ. ರಾಮಚಂದ್ರ ಭಟ್, ಮಹಿಳಾ ಮೀಸಲು ಸ್ಥಾನದಿಂದ ಉಷಾ ಕಿರಣ್, ಜೆಸಿಂತಾ ಮೋನಿಸ್, ಹಿಂದುಳಿದ ವರ್ಗ ಎ ಸ್ಥಾನದಿಂದ ಅಭಿನಂದನ್ ಎಚ್, ಹಿಂದುಳಿದ ವರ್ಗ ಬಿ, ಸ್ಥಾನದಿಂದ ಕೆ. ರಾಮಚಂದ್ರ ಗೌಡ ಆಯ್ಕೆಯಾಗಿದ್ದಾರೆ.


ಚುನಾವಣಾ ಪ್ರಕ್ರಿಯೆಯನ್ನು ರಿಟನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ನಡೆಸಿದರು.ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya
error: Content is protected !!