April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿಯ ಮುಖ್ಯ ರಸ್ತೆ ಶಕ್ತಿ ಮೆಡಿಕಲ್ಸ್ ಹಿಂಭಾಗದಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ವಿಶೇಷ ಮಾರಾಟ ಪ್ರಾರಂಭಿಸಲಾಗಿದೆ ಎಂದು ಮಾಲಕರು ತಿಳಿಸಿದ್ದಾರೆ.

ಇಲ್ಲಿ ಎಲ್ಲಾ ತರಹದ ಉತ್ತಮ ಪೂರೈಕೆಯ ಪಟಾಕಿಗಳು ವಿಶೇಷ ದರದಲ್ಲಿ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ಸಂಪರ್ಕಕ್ಕಾಗಿ: 6363598217, 8277165541

Related posts

ಚಿಬಿದ್ರೆ : ಪೆರಿಯಡ್ಕ ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!