September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

ಉಜಿರೆ: ಸರ್ವ ಕಾಲೇಜು ಚುನಾವಣೆಯಲ್ಲಿ ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರದ್ಯುಣ್ ಹೆಬ್ಬಾರ್, ಸರ್ವ ಕಾಲೇಜು ಪಿಜಿ ವಲಯ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಪುತ್ತೂರು ಜಿಲ್ಲಾಧ್ಯಕ್ಷರಾಗಿ ಕವನ್ ರಾಜ್ ಶೆಟ್ಟಿ ಆಯ್ಕೆಯಾಗಿದ್ದು, ಇವರ ವಿಜಯ ಯಾತ್ರೆಯು ಉಜಿರೆಯ ಶಾರದಾ ಮಂಟಪದಿಂದ ಕಾಲೇಜು ರಸ್ತೆಯ ಎಬಿವಿಪಿ ಕಟ್ಟೆಯವರೆಗೆ ಜರುಗಿತು.

ಈ ಸಂದರ್ಭದಲ್ಲಿ ಎಲ್ಲಾ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು..

Related posts

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya

ಪ್ರವೇಶ ಪರೀಕ್ಷೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕ್

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!