23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ತಾಲ್ಲೂಕು ಮಟ್ಟದ ಕ್ರೀಡಾಕೂಟವು ಸರಕಾರಿ ಉನ್ನತ್ತೀಕರಿಸಿದ ಶಾಲೆ ಬಳೆಂಜದಲ್ಲಿ ಅಕ್ಟೋಬರ್ 26 ಮತ್ತು 28ರಂದು ನಡೆಯಿತು.

ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯಾದ ರೋಯಲ್ ಮೊರಾಸ್ ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯಾದ ವಿಶ್ಮಿತ ಪ್ರಭುರವರು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೂ 8ನೇ ತರಗತಿಯ ಲಾಸ್ಯ ಮತ್ತು ೯ನೇ ತರಗತಿಯ ತ್ರಿವೆದ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ರವರು ತರಬೇತಿಯನ್ನು ನೀಡಿರುತ್ತಾರೆ.

Related posts

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!