March 7, 2026
ಗ್ರಾಮಾಂತರ ಸುದ್ದಿ

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

ಬೆಳ್ತಂಗಡಿ; ತಾಲೂಕಿನಲ್ಲಿ ಗುರುವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಕಕ್ಕಿಂಜೆಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ.


ಕಕ್ಕಿ‌ಂಜೆ ಗಾಂಧೀನಗರ ನಿವಾಸಿ ಸಾರಮ್ಮ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದೆ.
ಮನೆ ಕುಸಿದ ವೇಳೆ ಮನೆಯವರು ಯಾರೂ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ‌. ಮನೆ ಬಹುತೇಕ ಕುಸಿದು ಬಿದ್ದಿದೆ

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya
error: Content is protected !!