April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವಹಿಂದೂ ಪರಿಷತ್ ಭಜರಂಗದಳ ಮತ್ತು ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ ವು ಭಗವಧ್ವಜ ಕಟ್ಟೆ, ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ ನ.1 ರಂದು ಸಂಜೆ 4.00 ಗಂಟೆಗೆ ನಡೆಯಲಿದೆ.

ವಿಶೇಷ ಆಹ್ವಾನಿತರಾಗಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಪುತ್ತೂರು ಭಾಗವಹಿಸಲಿದ್ದಾರೆ.

Related posts

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!