ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ. ಚಿಂತನ 10ನೇ ತರಗತಿ ಎತ್ತರ ಜಿಗಿತದಲ್ಲಿ ತೃತೀಯ,
ಸಾತ್ವಿಕ್ 8ನೇ ತರಗತಿ ಎತ್ತರ ಜಿಗಿತದಲ್ಲಿ ಪ್ರಥಮ, ಶ್ರವಂತ್ ಎಂಟನೇ ತರಗತಿ ಉದ್ದ ಜಿಗಿತದಲ್ಲಿ ದ್ವಿತೀಯ , 100 ಮೀಟರ್ ತೃತಿಯ,
ವಿಶಾಂತ್ ಎಂಟನೇ ತರಗತಿ 400 ಮೀಟರ್ ದ್ವಿತೀಯ, ಅನ್ವಿತಾ ವಿ.ಕೆ ಎಂಟನೇ ತರಗತಿ ಉದ್ದ ಜಿಗಿತ ದ್ವಿತೀಯ ಮತ್ತು ಎತ್ತರ ಜಿಗಿತ ದ್ವಿತೀಯ, ರೋಹಿಣಿ ಎಂಟನೇ ತರಗತಿ 600 ಮೀಟರ್ ದ್ವಿತೀಯ, ಮೋನಿಷಾ ಗುಂಡೆಸೆತ ದ್ವಿತೀಯ, ಶರಣ್ಯ ಎಂಟನೇ ತರಗತಿ 100 ಮೀಟರ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya
error: Content is protected !!