April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

ಬೆಳ್ತಂಗಡಿ: ಕವಿತಾ ಮೀಡಿಯಾ ಸೋರ್ಸ್ ಹೈಬ್ರಿಡ್ ಅನ್ಯೂಸ್ ಕನ್ನಡ ಸುದ್ದಿ ವಾಹಿನಿ ನೀಡುವ ಪ್ರಶಸ್ತಿಗೆ ಕು.ಫೌಝಿಯಾ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನ.3ರಂದು ನಡೆಯುವ ಕರುನಾಡ ಸಾಧಕರು ಕಲಾ ಪ್ರತಿಭೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಫೌಝಿಯಾರಿಗೆ ಸ್ಟಾರ್ ವುಮನ್ ಅವಾರ್ಡ್-2024 ಪ್ರದಾನ ಮಾಡಲಾಗುತ್ತದೆ ಎಂದು ಸಂಘಟಕ ಡಾ| ಬಿ.ಎನ್.ಹೊರಪೇಟಿ ತಿಳಿಸಿದ್ದಾರೆ.

Related posts

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!