32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

ಕೊಕ್ಕಡ: ವಿಶ್ವ ಹಿಂದು ಪರಿಷತ್ ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ದೋಸೆ ಹಬ್ಬವು ಉಪ್ಪಾರಪಳಿಕೆ ಜಂಕ್ಷನ್ ಭಗವಧ್ವಜ ಕಟ್ಟೆ ಬಳಿ ನ.1 ರಂದು ಸಂಜೆ ಜರುಗಿತು.

ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿಶೇಷ ಆಹ್ವಾನಿತರಾಗಿದ್ದರು.

ಈ ಸಂದರ್ಭದಲ್ಲಿ ಕೊಕ್ಕಡ ವಿ.ಹಿಂ. ಪರಿಷತ್ ನ ಉಪಾಧ್ಯಕ್ಷ ರವಿಚಂದ್ರ ಪೋಡಿಕೆತೂರು, ಕೊಕ್ಕಡ ಗ್ರಾ.ಪಂ. ನಿಕಟ ಪೂರ್ವಧ್ಯಕ್ಷ ಯೋಗೀಶ್ ಆಲಂಬಿಲ, ಗೆಳೆಯರ ಬಳಗದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು, ವಿ.ಹಿಂ. ಪರಿಷತ್ ಭಜರಂಗ ದಳದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya
error: Content is protected !!