25.3 C
ಪುತ್ತೂರು, ಬೆಳ್ತಂಗಡಿ
May 25, 2025
Uncategorized

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ :ಶ್ರೀ ಸ್ಟಾರ್ ಯುವಕ ಮಂಡಲ(ರಿ) &ಮಹಿಳಾ ಮಂಡಲ ಪಣೆಜಾಲ್ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 6 ಬಡ ಕುಟುಂಬಗಳಿಗೆ 11000 ರೂಪಾಯಿಯ ಮೌಲ್ಯದ ದಿನ ಬಳಕೆಯ ಆಹಾರ ಸಾಮಗ್ರಿಯನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾದ ನಾಗೇಶ್ ಪೂಜಾರಿ ಆದೇಲು.ಸಾಂಸ್ಕತಿಕ ನಿರ್ದೇಶಕರಾದ ಜಗನ್ನಾಥ್ ಕುಲಾಲ್ ಸಿರಿಮಜಲು ಮತ್ತು ಸದಸ್ಯರಾದ ಯತೀಶ್ ಆದೇಲು ,ಶೈಲೇಶ್ ಗುಂಪಾಲಾಜೆ, ವೆಂಕಟ ರಾಜ್ ಅಶ್ವತ್ಥಡಿ,ವಿಘ್ನೇಶ್ ಸಿರಿಮಜಲು ಉಪಸ್ಥಿತರಿದ್ದರು

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!