26.2 C
ಪುತ್ತೂರು, ಬೆಳ್ತಂಗಡಿ
May 25, 2025
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ನಿರ್ವಾಣ ಮಹೋತ್ಸವ ಕಾರ್ಯಕ್ರಮವು ಬೆಳಗಿನ ಜಾವ ಬಹಳವಿಜೃಂಭಣೆಯಿಂದ ನಡೆಯಿತು.

ಜಿನಮಂದಿರವನ್ನು . ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು ಪೂಜಾ ಕಾರ್ಯಕ್ರಮದ ನಂತರ ವಿಶೇಷವಾಗಿ ಉಪಹಾರದ ವ್ಯವಸ್ಥೆ ಇತ್ತು. ಉಪಹಾರದ ವ್ಯವಸ್ಥೆಗೆ ಸಹಕರಿಸಿದ ಶ್ರೀಮತಿ ಶಕುಂತಲಾ ಡಾ. ಜಯಕೀರ್ತಿ ಜೈನ್ ಶ್ರೀಮತಿ ರೇಷ್ಮಾ ಪಣಿರಾಜ್ ಜೈನ್ ಶ್ರೀಮತಿ ವಿಮಲಾ ವಿಜಯ್ ಕುಮಾರ್ ಜೈನ್… ಶ್ರೀಮತಿ ವತ್ಸಲ ಜ್ಯೋತಿರಾಜ್ ಜೈನ್… ಶ್ರೀ ಸುರೇಂದ್ರ ಕುಮಾರ್ ಶೆಟ್ಟಿ.. ಶೇಖರ್ ಜೈನ್ ತೃಪ್ತಿ ದಿಲೀಪ್ ಜೈನ್ ತೃಪ್ತಿ… ತಯಾರಿಸಲು ಸಹಕರಿಸಿದ ಶ್ರೀಮತಿ ಶೋಭಾ ಸಂತೋಷ್ ಜೈನ್..ಶ್ರೀಮತಿ ಚಂದನ ವೃಷಭ ಜೈನ್ ಶ್ರೀ ರಾಜೇಂದ್ರ ಕುಮಾರ್ ಪುರೋಹಿತ ವರ್ಗ ಅತಿಶಯ ಜೈನ್ ಹಾಗೂ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಆಡಳಿತ ಸಮಿತಿಯ ಪರವಾಗಿ ಧನ್ಯವಾದಗಳು.

Related posts

ಗುರುವಾಯನಕೆರೆ ಗೆಳೆಯರ ಬಳಗ: 34ನೇ ವರ್ಷದ ಶ್ರೀ ಶಾರದ ಪೂಜೋತ್ಸವ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya
error: Content is protected !!