22.8 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ ನವೆಂಬರ್ 02 ರoದು ನಡೆಯಿತು. ಕಟ್ಟಡ ಮಾಲಿಕರಾದ ಶ್ರೀಮತಿ ದುರ್ಗಾವತಿ ಮಾಯಿಲಪ್ಪ ಗೌಡ,ರಂಜಿತ್ ಎನ್ ನಡುಮಜಲು, ಶಿವಸಾಯಿ ಇವೆಂಟ್ಸ್ ಮಾಲಿಕರಾದ ದಿನೇಶ್ ಗೌಡ, ಪ್ರಶಾಂತ್ ಗೌಡ ಪುತ್ತಿಲ, ಸದಾಶಿವ ಶಾಮಿಯಾನ ಮಾಲಿಕರಾದ ಪ್ರಶಾಂತ್ ಗೌಡ ನಿರುoಬುಡ ಹಾಗೂ ಸಿಬ್ಬಂದಿಗಳು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿ, ಅಭ್ಯಾಗತರು, ಗ್ರಾಹಕ ಮಿತ್ರರು, ಹಿತೈಷಿಗಳು ಬಂಧು – ಮಿತ್ರರಿಗೆ ಪ್ರಸಾದ,ಉಪಹಾರ, ಸಿಹಿತಿಂಡಿ ನೀಡಿ ಸತ್ಕರಿಸಿದರು.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya
error: Content is protected !!