Uncategorized

ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

ಮೊಗ್ರು : ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ನಡೆಯಲಿದೆ.ಅಕ್ಟೋಬರ್ 31 ರಿಂದ ನವೆಂಬರ್ 13 ರ ತನಕ ಕಾಲಾವಕಾಶವಿದೆ. ತುಳಸಿ ಹಬ್ಬದ ದಿನ ರಾತ್ರಿ 8.00 ಗಂಟೆಗೆ ಪ್ರಥಮ ದ್ವಿತೀಯ ಬಹುಮಾನ ವಿಜೇತರ ವಿವರ ಘೋಷಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವರುಣ್ – 709039 2138, ನಿತಿನ್ – 7026263603 ಇವರನ್ನು ಸಂಪರ್ಕಿಸಿ ಹಾಗೂ
ಸ್ಪರ್ಧೆಯಲ್ಲಿ ಭಾಗವಹಿಸಿದರೆಲ್ಲರಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಗುವುದೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya
error: Content is protected !!