38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ವತಿಯಿಂದ ನಡೆಸುತ್ತಿರುವ ಗೋಶಾಲೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆಯನ್ನು ಆಚರಿಸಲಾಯಿತು.

ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್ ಅವರು ಪೂಜಾ ವಿಧಿ ವಿಧಾನಗಳ ಮೂಲಕ ಗೋಪೂಜೆಯನ್ನು ನೆರವೇರಿಸಿದರು. ಗೋಶಾಲೆಯಲ್ಲಿ ಸುಮಾರು 230 ಗೋವುಗಳು ಇದ್ದು ಅವುಗಳಿಗೆ ವಿಶೇಷವಾಗಿ ದೋಸೆ, ಬೆಲ್ಲ, ಅವಲಕ್ಕಿ ಪಂಚಕಜ್ಜಾಯಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳು, ಗೋಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya
error: Content is protected !!