April 2, 2025
Uncategorized

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ :ನ-1 ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.


ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್‌ಡಿಪಿಐ ಸಂಕಲ್ಪ, ಒಲವಿನ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ
ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನಡೆಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಅತಿಥಿ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಆಲಿ, ಕಾರ್ಯದರ್ಶಿ ಸಾದಿಕ್ ಲಾಯಿಲ, ಮರ್ಷದ್ ಉಜಿರೆ, ಅಶ್ರಫ್ ಕಟ್ಟೆ, ಪಕ್ಷದ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷೇತ್ರ ಸಮಿತಿ ಸದಸ್ಯರಾದ ಸಹಲ್ ನಿರ್ಸಾಲ್ ಸ್ವಾಗತಿಸಿ, ಧನ್ಯವಾದಗೈದರು.

Related posts

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya
error: Content is protected !!