37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

ಮಡಂತ್ಯಾರ್ : ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.. 34 ವರ್ಷಗಳ ಇತಿಹಾಸವುಳ್ಳ ಮಡಂತ್ಯಾರು ಜೆಸಿಐ ಸಂಸ್ಥೆಯಲ್ಲಿ ಪ್ರಪ್ರಥಮ ಬಾರಿಗೆ ಮಹಿಳೆಗೆ ಅಧಿಕಾರವನ್ನು ನೀಡುವ ಮೂಲಕ 35 ನೇ ವರ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಯಿತು.. ಪ್ರಸ್ತುತ ಮಡಂತ್ಯಾರಿನಲ್ಲಿ ಪ್ರೀತ್ ಇಂಟರ್ನೆಟ್ ಹಾಗೂ ಪ್ರೀತ್ ಬ್ಯೂಟಿ ಪಾರ್ಲರ್ ಮಾಲಕರಾದ ಜೇಸಿ ಅಮಿತಾ ಅಶೋಕ್ ಗುಂಡಿಯಲ್ಕೆ ರವರನ್ನು 2025 ರ ಸಾಲಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.. ಈ ಸಂದರ್ಭದಲ್ಲಿ ನಿಕಟಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ, ಅಧ್ಯಕ್ಷರಾದ ಜೇಸಿ ವಿಕೇಶ ಮಾನ್ಯ ಹಾಗೆ ಪೂರ್ವಾಧ್ಯಕ್ಷರುಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

.

Related posts

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
error: Content is protected !!