24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

ಪಟ್ರಮೆ :ಇಲ್ಲಿಯ ಶಾಂತಿಕಾಯ ಬಳಿ ರಸ್ತೆಗೆ ಬರೆ ಕುಸಿತವಾಗಿ ಮರಗಳು ರಸ್ತೆಗೆ ಬಿದ್ದು ರಸ್ತೆ ಬಂದ್ ಆದ ಘಟನೆ ನ. 2ರಂದು ಸಂಜೆ ನಡೆದಿದೆ.

ವಿದ್ಯುತ್ ತಂತಿಗಳ ಮೇಲೂ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಮಸ್ಯೆ ಆಗಿದೆ. ಧನಂಜಯ ಅಶ್ವತ್ತಡಿ, ಪ್ರವೀಣ ಯಂ ಕೆ ಓಟೆಕಜೆ ಮತ್ತು ಆರಿಶ್ ಕಜೆ ಇವರು ಸೇರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ, ಇದೀಗ ವಾಹನ ಸಂಚರಿಸಲು ಸಹಕರಿಸಿದ್ದಾರೆ.

Related posts

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya
error: Content is protected !!