27.8 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

ಬೆಳಾಲು :ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಪೆರಿಯಡ್ಕ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಭೀಮಂಡೆ ಶ್ರೀ ನೀಲಯ್ಯ ಗೌಡ ಇವರ ಮಕ್ಕಳಾದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಶ್ರೀ ರಂಜಿತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ಯೋಗಿಯಾಗಿರುವ ಶ್ರೀ ಪರಮೇಶ್ವರ್ ಇವರು ಶಾಲೆಗೆ ಕಲರ್ ಪ್ರಿಂಟರ್ ನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ sdmc ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಸಂತೋಷ ಮಡಿವಾಳ ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ದಾನಿಗಳಿಗೆ ಧನ್ಯವಾದ ಸಲ್ಲಿಸಿದರು

.

Related posts

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya
error: Content is protected !!