24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

ಶಿಶಿಲ : ಒಂದು ತಿಂಗಳ ಹಿಂದೆ ಮರದಿಂದ ಬಿದ್ದು ಮೃತಪಟ್ಟ ಕಾರೆಗುಡ್ಡೆ ಪ್ರವೀಣ್ ರವರ ಮನೆಯವರಿಗೆ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಮುಚ್ಚಿರಡ್ಕ ಶೀನಪ್ಪ ನಾಯ್ಕ ಹಾಗೂ ಆಶಾ ಕಾರ್ಯಕರ್ತೆ ಭಾಗೀರಥಿ ದಂಪತಿಗಳು ದೀಪಾವಳಿ ಹಬ್ಬದ ಪ್ರಯುಕ್ತ ನ.2 ರಂದು ಬಟ್ಟೆಗಳನ್ನು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಬದ್ರಿಜಾಲು ಧನ ಸಹಾಯ ನೀಡಿ ಸಹಕರಿಸಿದರು.

Related posts

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya
error: Content is protected !!