22.8 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ; ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿ ಹಾಗೂ ದಾರುಸ್ಸಲಾಂ ಎಜುಕೇಶನ್‌ ಸೆಂಟರ್ ಬೆಳ್ತಂಗಡಿ ಇದರ ಜಂಟಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುವ ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮದ ಧ್ವಜಾರೋಹನವನ್ನು ಮಾಡುವ ಮೂಲಕ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ.ಎ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ದಾರುಸ್ಸಲಾಂ ಚೇರ್ಮನ್ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್, ತ್ವಾಹ ತಂಙಳ್, ಖತೀಬರಾದ ಹನೀಫ್ ಫೈಝೀ, ಗೌರವ ಅಧ್ಯಕ್ಷ ಮಹಮ್ಮದ್ ಬಿ.ಎಚ್, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಯಿಲ್ ಐ.ಬಿ, ಸಮಿತಿ ಸದಸ್ಯರಾದ ಇಬ್ರಾಹಿಂ ಕೊಡಿಸಭೆ, ಮಹಮ್ಮದ್ ಸಹರಾ, ರಿಜ್ವಾನ್ ಬಿ.ಕೆ, ಇಸುಬು ಸಂಜಯನಗರ, ಇಸ್ಮಾಯಿಲ್ ಸಂಜಯನಗರ, ಇಸುಬು ಕಲ್ಲಗುಡ್ಡೆ, ಫೈಝಲ್ ಐ. ಜೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹೈದರ್ ಬಿ.ಕೆ, ಅಡ್ವಕೇಟ್ ಹನೀಫ್, ಉಮರ್ ಕುಂಞ ಮುಸ್ಲಿಯಾರ್, ಆಲಿಯಬ್ಬ ಪುಲಾಬೆ, ಉಮರ್ ಕುಂಞ ನಾಡ್ಜೆ, ಜಮಾಅತ್ ಬಾಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!