April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್ ವಿ ಟಿ ಟೀಮ್ ಪಟ್ರಮೆ ಇದರ ವತಿಯಿಂದ ಪ್ರಥಮ ಬಾರಿಗೆ ದೀಪಾವಳಿ ಪ್ರಯುಕ್ತ ನ.3ರಂದು ವಾಲಿಬಾಲ್ ಪಂದ್ಯಾಟ ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ಪಟ್ರಮೆ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಾಸ್ಕರ ಕೊಕ್ಕಡ, ದೀಕ್ಷಿತ್ ಬರ್ಕಳ, ಬಾಲಕೃಷ್ಣ ತಿಮರಡ್ಡ ಉಪಸ್ಥಿತರಿದ್ದರು.

ಒಟ್ಟು 8 ತಂಡ ಪಂದ್ಯಾಟದಲ್ಲಿ ಭಾಗವಹಿಸಿದ್ದು, ವಿನ್ನ‌ರ್ ಆಫ್ ಪಟ್ರಮೆ ಸ್ಟೈಕರ್ ಟೀಮ್, ಪಟ್ರಮೆ.(ಉಮೇಶ್ ಅಲಂಗೂರು ತಂಡ )ಸೆಕೆಂಡ್ ವಿನ್ನರ್, ತುಳುನಾಡ್ ಪ್ಲೇಯರ್ಸ್ ಪಟ್ರಮೆ. (ರಮೇಶ್ ತಿಮರಡ್ಡ ತಂಡ ).

ಭಾಸ್ಕರ ಕೊಕ್ಕಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ತಿಲಕ್ ರಾಜ್ ಅನಾರ್ ವಂದಿಸಿದರು.

Related posts

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya
error: Content is protected !!