39.6 C
ಪುತ್ತೂರು, ಬೆಳ್ತಂಗಡಿ
March 31, 2025
ತಾಲೂಕು ಸುದ್ದಿ

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

‌ಬೆಳ್ತಂಗಡಿ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಶಿಗ್ಗಾಂವಿ ಉಪ ಚುನಾವಣೆಗೆ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ಶಾಸಕರಾಗಿ ಸೇವೆ ಸಲ್ಲಿಸಿರುವ ಹರೀಶ್ ಕುಮಾರ್ ಅವರನ್ನು ಶಿಗ್ಗಾಂವ ಪುರ ಸಭೆಯ ಬೂತ್ ಮಟ್ಟದ ಉಸ್ತುವಾರಿ ಆಗಿ ನೇಮಿಸಲಾಗಿದೆ

Related posts

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!