23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

ಪಣೆಜಾಲು :ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದ
ನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಅದೇಲ್ ಕಾರ್ಯದರ್ಶಿ ಹರೀಶ್ ಗಾಣಿಗ ಗುಂಪಲಾಜೆ ಸ್ಥಾಪಕ ಉಪಾಧ್ಯಕ್ಷರಾದ ಶಾಂತಿ ರಾಜ್ ಜೈನ್ ಮುಗುಳಿ ಛತ್ರ ಮಾಜಿ ಅಧ್ಯಕ್ಷರಾದ ಯತೀಶ್ ಸಿರಿಮಜಲ್ ಮತ್ತು ಸದಸ್ಯರು ಸ್ಟಾರ್ ಮಹಿಳಾ ಮಂಡಲದ ಉಪಾಧ್ಯಕ್ಷರಾದ ಮಾಲತಿ ಗುಂಪಾಲಾಜೆ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಆನಂದ ಶೆಟ್ಟಿ ಐಸಿರಿ, ಟ್ರಸ್ಟ್ ನ ಕಾರ್ಯಧ್ಯಕ್ಷರಾದ ರಾಮ್ ಪ್ರಸಾದ್ ಎನ್ ಎಸ್, ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಶೆಟ್ಟಿ, ಉಪಾಧ್ಯಕ್ಷರಾದ ಶಂಕರ್ ಗಾಣಿಗ, ಪ್ರಮುಖರಾದ ಸತೀಶ್ ಗೌಡ, ಲೋಕೇಶ್ ಆಚಾರ್ಯ, ಸುರೇಶ್ ಕುಲಾಲ್, ಹರೀಶ್ ಗೌಡ, ನೋನಯ್ಯ ಗೌಡ,ಲೋಕೇಶ್ ಗೌಡ ಮತ್ತಿತ್ತರು ಉಪಸ್ಥಿತರಿದ್ದರು,

Related posts

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!