September 6, 2026
Uncategorized

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

ಉಜಿರೆ:ನ1. ಭಾರತ ವಿಶ್ವಗುರುವಾಗುವ ಹಾದಿಯಲ್ಲಿ ಕರ್ನಾಟಕದ ಮಕ್ಕಳಾದ ನಾವು ನಮ್ಮ ಕೊಡುಗೆ ನೀಡಬೇಕು. ಈ ದಿನಕ್ಕಾಗಿ ಹೋರಾಡಿದ ಮಹನ್ ನಾಯಕರನ್ನು ಇಂದು ನೆನೆಯಲೇ ಬೇಕು
ಎಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಶಿಕ್ಷಕಿ ಭವ್ಯ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಹಾಗೂ ಕನ್ನಡದ ಮಹತ್ವದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಗುಂಪುಗಾಯನ ಹಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಸಮ್ಮೇದ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿ ಗಾನಪ್ರಿಯ ವಂದಿಸಿದರು.

Related posts

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
error: Content is protected !!