23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ಯ ತರಗತಿ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ (shotput) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೂ ಹೆತ್ತವರಿಗೂ ಕೀರ್ತಿ ತಂದಿರುತ್ತಾರೆ

Related posts

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!