September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

ಬೆಳಾಲು: ಇಲ್ಲಿಯ ಕೊಲ್ಪಾಡಿ ಆಲಂಗೂರು ನಿವಾಸಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ರವರು ಅಸೌಖ್ಯದಿಂದ ನ.3 ರಂದು ನಿಧನರಾಗಿದ್ದಾರೆ.

ಮೃತರು ಪತಿ ಚೆನ್ನಪ್ಪ ಗೌಡ, ಮಕ್ಕಳಾದ ಪ್ರೀತಮ್, ಪ್ರೀತೇಶ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya
error: Content is protected !!