25.3 C
ಪುತ್ತೂರು, ಬೆಳ್ತಂಗಡಿ
April 4, 2025
ನಿಧನ

ಶ್ರೀಮತಿ ವಾರಿಜ ಬಟ್ಟೆಮಾರು,ನಾಳ ನಿಧನ

ನಾಳ : ನ್ಯಾಯತರ್ಪು ಗ್ರಾಮದ ನಿವಾಸಿ ಶ್ರೀಮತಿ ವಾರಿಜ (60 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.4 ರಂದು ಸ್ವ ಗೃಹದಲ್ಲಿ ನಿಧನರಾದರು.

ಮೃತರು ಪತಿ ನಾಳದಲ್ಲಿ ಹೋಟೆಲ್ ನಡೆಸುತ್ತಿರುವ ಅಣ್ಣಿ ಗೌಡ (ಕ್ಯಾಂಟಿನ್) ಪುತ್ರ ನಾಳ ಭಜನಾ ಮಂಡಳಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್, ಹಾಗೂ ಇಬ್ಬರು ಪುತ್ರಿಯರು,ಆಳಿಯಂದಿರು,ಸೊಸೆ,ಮೊಮ್ಮಕ್ಕಳು, ಮತ್ತು ಬಂಧು-ಬಳಗವನ್ನು ಅಗಲಿದ್ದಾರೆ.

Related posts

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
error: Content is protected !!